ಬೆಂಗಳೂರು: ಸಿಲಿಕಾನ್ ಸಿಟಿಗೆ ಪ್ರಧಾನಿ ನರೇಂದ್ರ ಮೋದಿ ಅಗಮಿಸುತ್ತಿರುವ ಹಿನ್ನಲೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಸಂಚಾರಿ ಪೊಲೀಸರು ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಈ ಮೂಲಕ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರ ವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಪೊಲೀಸರ ಮನವಿ ಮಾಡಿಕೊಳ್ಳಲಾಗಿದೆ. ಇನ್ನು ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿರ್ಬಂಧ ಮಾಡಲಾಗಿದೆ. ನಗರದೊಳಗೆ ಆಗಸ್ಟ್ 26ರ ಬೆಳಗ್ಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ನಿಷೇಧ ಮಾಡಲಾಗಿದೆ.
ಪರ್ಯಾಯವಾಗಿ ವಾಹನ ಸವಾರರು ಬಳಸುವ ಮಾರ್ಗಗಳು: ಓಲ್ಡ್ ಏರ್ಪೋರ್ಟ್ ರಸ್ತೆ, ಓಲ್ಡ್ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್), ಸಿವಿ ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ), ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್‍ನಿಂದ ಸುಮನಹಳ್ಳಿ)ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…