ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಗೆ ಸೆ.4 ರಂದು ಮಧ್ಯಾಹ್ನ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದುಕೊಂಡು ಪೊಲೀಸರು ಬೆಂಗಳೂರಿಗೆ ತೆರಳಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿ ತನಿಖೆ ನಡೆಸಲಿರುವುದಾಗಿ ತಿಳಿದು ಬಂದಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…