Featured

ಬೆಂಗಳೂರಿನಲ್ಲಿ ಇನ್ನೂ 4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಬೆಂಗಳೂರಿನಲ್ಲಿ ಇನ್ನೂ 4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜನರು ಈಗಾಗಲೇ ಮಳೆಯಿಂದ ಕಂಗಾಲಾಗಿದ್ದಾರೆ. ಈ ಬೆನ್ನಲ್ಲೇ ಇಂದು (ಗುರುವಾರ) ಸೇರಿ ಇನ್ನೂ ನಾಲ್ಕು 4 ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇಂದು ಬೆಳಗ್ಗೆಯೇ ಸತತ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

3 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

4 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

4 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

6 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

6 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago