ಸುಳ್ಯ: ಬೆಂಗಳೂರಿನಲ್ಲಿ ನಡೆದ ಕಾರು ಹಾಗೂ ಬೈಕ್ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಯುವಕ ಮೃತಪಟ್ಟ ಘಟನೆ ಏ.೨೪ರ ಸೋಮವಾರ ಬೆಳಗ್ಗೆ ನಡೆದಿದೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿ ಪುತ್ರ ಯತೀಶ್ ಬಾಳೆಬೈಲು (30) ಮೃತ ಯುವಕ. ಯತೀಶ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಯತೀಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಅವಿವಾಹಿತರಾಗಿರುವ ಯತೀಶ್ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…