ಕಾರ್ಕಳ: ಕುಕ್ಕುಂದೂರು ಗ್ರಾಮದ ಬಸ್ರಿ ನಿವಾಸಿ ಶಮನ್ ಶೆಟ್ಟಿ (21) ಅವರು ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಎ ಓದುತ್ತಿದ್ದ ಶಮನ್ ಡಿ. 10ರಂದು ರಾತ್ರಿ ಸುಮಾರು 11 ಗಂಟೆಗೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೋಗುತ್ತಿದ್ದಾಗ ಅವರ ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇವರು ಜಾರ್ಕಳ ಕುಕ್ಕುಂದೂರು ಬಸ್ರಿ ನಿವಾಸಿ ಸಿರಿಯಣ್ಣ ಶೆಟ್ಟಿಯವರ ಪುತ್ರ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…