ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ.
ಬೆಂಗಳೂರಿನ ಕಗ್ಗದಾಸಪುರದಲ್ಲಿ ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ದೃಢಪಡಿಸಿದೆ. ಶುಕ್ರವಾರವಷ್ಟೇ ಡೆಂಗ್ಯೂ ಜ್ವರಕ್ಕೆ ಇಬ್ಬರು ಮೃತಪಟ್ಟಿದ್ದು, ಇದೀಗ ಮತ್ತೆ ಡೆಂಗ್ಯೂಗೆ ಯುವಕ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಕಳೆದ 6 ತಿಂಗಳಲ್ಲಿ 6 ಸಾವಿರದ 900ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್ಗೆ ಒಳಗಾಗಿದ್ದಾರೆ. ಈ ಪೈಕಿ 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕ ಡೆಂಗ್ಯೂಗೆ ಬಲಿಯಾಗಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕ ಮೂಡಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…