ಬೆಂಗಳೂರು : ಹೊಸವರ್ಷಾಚರಣೆ ವೇಳೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ. ನ್ಯೂ ಇಯರ್ ವೇಳೆ ಕುಡಿದು ವಾಹನ ಚಾಲನೆ ಮಾಡಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಬೆಂಗಳೂರು ಸಂಚಾರ ವಿಭಾಗ ಜಂಟಿ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರವಿಕಾಂತೇಗೌಡ ಅವರು, ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಡಿ. 31ರಂದು ರಾತ್ರಿ ಯಾರಾದರೂ ಮದ್ಯ ಕುಡಿದು ವಾಹನ ಚಲಾಯಿಸಿದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾವುದು, ಈ ಬಗ್ಗೆ ಸಂಚಾರಿ ಪೊಲೀಸರು ತೀರ್ಮಾನಿಸಿದ್ದಾರೆ. ಹೀಗಾಗಿ ಅಂದು ಕುಡಿದು ವಾಹನ ಚಲಾಯಿಸಬೇಡಿ. ಚಲಾಯಿಸಿ ಸಿಕ್ಕಿಬಿದ್ದರೆ ನಿರ್ಲಕ್ಷ್ಯ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಹೊಸ ವರ್ಷಾಚರಣೆಗೆ ಈ ಬಾರಿ 175 ಸ್ಥಳಗಳಲ್ಲಿ ಮದ್ಯ ತಪಾಸಣೆ ನಡೆಸಲಾಗುವುದು. ಕುಡಿದು ಹೆಣ್ಣು ಮಕ್ಕಳ ಮೇಲೆ ಬೀಳುವುದನ್ನೆಲ್ಲಾ ಸಹಿಸುವುದಿಲ್ಲ. ಅಂತಹವರನ್ನು ಕೂಡಲೇ ವಶಕ್ಕೆ ಪಡೆಯುವುದಾಗಿ ಸ್ಪಷ್ಟಪಡಿಸಿದ್ದಾರೆ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…