Featured

ಬೆಂಗಳೂರಿನಿಂದ ನಾಪತ್ತೆಯಾಗಿದ್ದ‌ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ – Vishwanews24

ಬೆಂಗಳೂರಿನಿಂದ ನಾಪತ್ತೆಯಾಗಿದ್ದ‌ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ – Vishwanews24

ಮಂಗಳೂರು, : ಓದಿನಲ್ಲಿ ಆಸಕ್ತಿ‌ ಇಲ್ಲ ಹಾಗೂ ಕ್ರೀಡೆಯಲ್ಲಿ ಆಸಕ್ತಿ ಇರುವುದಾಗಿ ಪತ್ರ ಬರೆದು ಬೆಂಗಳೂರಿನಿಂದ ಮನೆ ಬಿಟ್ಟಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಓದಿನಲ್ಲಿ ಆಸಕ್ತಿ‌ ಇಲ್ಲವೆಂದು ನಾಪತ್ತೆಯಾಗಿದ್ದ ಏಳು ಮಕ್ಕಳ ಪೈಕಿ ಮೂವರು ಮೈಸೂರಿನಲ್ಲಿ ಪತ್ತೆಯಾಗಿದ್ದರು. ಮತ್ತೊಂದು ಪ್ರಕರಣದಲ್ಲಿ ನಾಲ್ವರು ಮಕ್ಕಳು ನಾಪತ್ತೆಯಾಗಿ ಮಂಗಳೂರಿನ ಕೆಎಂಸಿ ಜ್ಯೋತಿ ಸಮೀಪ ಪತ್ತೆಯಾಗಿದ್ದಾರೆ.

ನಾಲ್ವರು ಮಕ್ಕಳು ಸದ್ಯ ಮಂಗಳೂರು ದಕ್ಷಿಣ(ಪಾಂಡೇಶ್ವರ) ಪೊಲೀಸ್ ಠಾಣೆಯ ಪೊಲೀಸರ ವಶದಲ್ಲಿದ್ದು, ಉಪ್ಪಾರಪೇಟೆ ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅ.14ರಿಂದ ನ.14ವರೆಗೆ ‘ಯಕ್ಷ ಮೋಹಿನಿ’ ಕೋಳ್ಯೂರು ರಾಮಚಂದ್ರ ರಾಯರಿಗೆ 90ರ ಸಂಭ್ರಮ – Vishwanews24

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

43 minutes ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

57 minutes ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 hour ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

23 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago