ಬೆಂಗಳೂರು: ಇಲ್ಲಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಿವಾದಾತ್ಮಕವಾಗಿದ್ದ ಮಸೀದಿ ತೆರವು ಮಾಡಲಾಗಿದೆ. ಪ್ಲಾಟ್‌ಫಾರಂ 5ರಲ್ಲಿ ನಿರ್ಮಿಸಲಾಗಿದ್ದ ಪ್ರಾರ್ಥನಾ ಮಂದಿರ ತೆರವುಗೊಳಿಸಲಾಗಿದೆ.
ಇಲ್ಲಿನ ರೆಸ್ಟ್ ರೂಮ್‌ನ್ನು ಮಸೀದಿಯಾಗಿ ಪರಿವರ್ತಿಸಲಾಗಿತ್ತು. ಮಸೀದಿಯಾಗಿ ಪರಿವರ್ತಿಸಿ ಪ್ರಾರ್ಥನೆ ಮಾಡುತ್ತಿದ್ದರು. ಇದೀಗ ಮಸೀದಿ ತೆರವುಗೊಳಿಸಿ ನೌಕರರ ವಿಶ್ರಾಂತಿಗೃಹಕ್ಕೆ ಮೀಸಲು ಇಡಲಾಗಿದೆ.
ಹಿಂದೂಪರ ಸಂಘಟನೆಗಳಿಂದ ದೂರು ಹಿನ್ನೆಲೆಯಲ್ಲಿ ತೆರವು ಮಾಡಲಾಗಿದೆ. ವಿಶ್ರಾಂತಿ ಗೃಹದಲ್ಲಿದ್ದ ಉರ್ದು ಭಾಷೆಯ ನಾಮಫಲಕ ತೆರವು ಮಾಡಿದ್ದು ಗಣಪತಿ, ಅಲ್ಲಾ, ಯೇಸು ಫೋಟೋ ಅಳವಡಿಸಲಾಗಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…