ಬೆಂಗಳೂರು: ಸಿಲಿಕಾನ್ ಸಿಟಿ ಜನರೇ ಎಚ್ಚರ..ಪರಿಚಿತರಿಗೆ ಮೊಬೈಲ್ ಕೊಡೋ ಮುನ್ನ ಸ್ವಲ್ಪ ಯಾಮಾರಿದ್ರೂ ನಿಮ್ಮ ಖಾತೆ ಕನ್ನ ಹಾಕಿ ಹಣ ಪೀಕುವ ಜನರು ಹೆಚ್ಚಾಗಿದ್ದಾರೆ.
ನಿಮ್ಮ ಮೊಬೈಲ್‌ನನ್ನು ಅಪ್ಪಿತಪ್ಪಿಯೂ ಯಾರು ಕೇಳಿದ್ರು ಕೊಡುವುದಕ್ಕೆ ಮುಂದಾಗಬೇಡಿ, ಯಾಕೆಂದ್ರೆ ಇಂತದ್ದೇ ಒಂದು ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ, ನನ್ನ ಮೊಬೈಲ್ ನಲ್ಲಿ ಚಾರ್ಜ್ ಇಲ್ಲ ಅರ್ಜೆಂಟ್ ಕಾಲ್ ಮಾಡಬೇಕು ಎಂದುಕೊಂಡು ದೇವವ್ರಾತ್ ಸಿಂಗ್ ಎಂಬವರ ಕೈನಿಂದ ಮೊಬೈಲ್ ತೆಗೆದುಕೊಂಡ ಕ್ಷಣ ಮಾತ್ರದಲ್ಲಿ ಬೇರೆ ಕೈನಲ್ಲಿ ಹತ್ತಿ ಓಡಿ ಹೋಗಿದ್ದಾನೆ. ಆ ಮೊಬೈಲ್‌ನಲ್ಲಿ ದೇವವ್ರಾತ್ ಸಿಂಗ್ ಮತ್ತು ಅವರ ಪ್ರೀಯತಮೆಯ ಫೋಟೋಗಳು ಇದ್ದವು. ಅದೇ ವಿಚಾರವನ್ನು ಇಟ್ಟುಕೊಂಡು ಹಣ ಕೊಡಿ ಇಲ್ಲವಾದ್ರೆ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕೋದಾಗಿ ಬೆದರಿಕೆ ಹಾಕಿದ್ದಾನೆ.
ಲಕ್ಷ ಲಕ್ಷ ಹಣ ಕೇಳೋದಕ್ಕೆ ಶುರು ಮಾಡಿದ್ದನು ನಂತ್ರ ಆತ ಯಶವಂತಪುರ ಪೊಲೀಸರಿಗೆ ದೂರು ನೀಡಿದ್ರು. ಬಳಿಕ ವಿಚಾರಣೆ ನಡೆಸಿ ಪವನ್, ಸೈಯದ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…
ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…
ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…