ಉದ್ಯೋಗ ಮಾಹಿತಿ

ಬೆಂಗಳೂರು: ಆಗಸ್ಟ್ 23ರಿಂದ 9 ಮತ್ತು 10ನೇ ತರಗತಿ ಆರಂಭ ; ಸರಕಾರದಿಂದ ಮಾರ್ಗಸೂಚಿ ಪ್ರಕಟ –  Vishwanews24

ಬೆಂಗಳೂರು: ಆಗಸ್ಟ್ 23ರಿಂದ 9 ಮತ್ತು 10ನೇ ತರಗತಿ ಆರಂಭ ; ಸರಕಾರದಿಂದ ಮಾರ್ಗಸೂಚಿ ಪ್ರಕಟ –  Vishwanews24

ಬೆಂಗಳೂರು : ರಾಜ್ಯದಲ್ಲಿ ರಿಂದ 9 ಮತ್ತು 10ನೇ ತರಗತಿಗಳು ಆಗಸ್ಟ್ 23 ರಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ.

9 ಮತ್ತು 10ನೇ ತರಗತಿಗಳು ಸದ್ಯಕ್ಕೆ ಆರಂಭ

ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ನಡೆಯಲಿದೆ ತರಗತಿಗಳು

ವಿದ್ಯಾರ್ಥಿಗಳಿಗೆ ಅನುಮತಿ ಪತ್ರ ಕಡ್ಡಾಯ

ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಯಲ್ಲಿ ಮಾತ್ರ ಶಾಲೆಗಳು ಆರಂಭ

ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಆರೋಗ್ಯ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ

ಮನೆಯಿಂದಲೇ ಮಕ್ಕಳು ಕುಡಿಯುವ ನೀರು, ಉಪಹಾರ ತರಬೇಕು

ಭೌತಿಕ ತರಗತಿ ಹಾಜರಾತಿ ಕಡ್ಡಾಯವಲ್ಲ

ಆನ್‌ಲೈನ್ ಅಥವಾ ಭೌತಿಕ ಎರಡರಲ್ಲಿ ಒಂದರಲ್ಲಿ ಹಾಜರಾತಿ ಅಗತ್ಯ

ಶಾಲೆಯಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರಿನ ವ್ಯವಸ್ಥೆ ಮಾಡಬೇಕು

ಸೋಮವಾರದಿಂದ ಶುಕ್ರವಾರದವರೆಗೆ ಭೌತಿಕ ತರಗತಿ ನಡೆಸಲು ಅವಕಾಶ

ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಭೌತಿಕ ತರಗತಿಗಳು ನಡೆಯಲಿವೆ

ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಭೌತಿಕ ತರಗತಿ ನಡೆಸಲು ನಿರ್ಧಾರ

ಶಾಲೆಯನ್ನು ಸಾನಿಟೈಸ್ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು .

ತರಗತಿಗೆ ಹಾಜರಾಗುವ ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯ

50 ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್ ಶೀಲ್ಡ್ ಧರಿಸಬೇಕು

ಅಡುಗೆ ಮನೆ ಹಾಗೂ ದಾಸ್ತಾನು ವಸ್ತುಗಳನ್ನು ಸಂಪೂರ್ಣವಾಗಿ ಕ್ಲೀನ್ ಮಾಡಬೇಕು

ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು

ತರಗತಿಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

19 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

20 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

20 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

20 hours ago