Featured

ಬೆಂಗಳೂರು: ಆಹಾರ ಮತ್ತು ದಿನಬಳಕೆ ವಸ್ತುಗಳ ಮಾರಾಟ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ – vishwanews24

ಬೆಂಗಳೂರು: ಆಹಾರ ಮತ್ತು ದಿನಬಳಕೆ ವಸ್ತುಗಳ ಮಾರಾಟ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ

ಬೆಂಗಳೂರು: ನಗರದ ವಿವಿಧೆಡೆ ಆಹಾರ ಮತ್ತು ದಿನಬಳಕೆ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲಿಂಗರಾಜಪುರಂನಲ್ಲಿರುವ ಲಿಯೋ ಮಾರ್ಟ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ ಹಲವು ಮಳಿಗೆಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೇವಿಸಲು ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಕೆಲವು ಆಹಾರ ವಸ್ತುಗಳನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.

ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟದ ಕುರಿತು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ, ನಿಯಮ ಉಲ್ಲಂಘಿಸಿರುವ ಅಂಗಡಿಗಳು ಹಾಗೂ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಜನರ ಆರೋಗ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದ್ದು, ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಮಳಿಗೆಗಳ ವಿರುದ್ಧ ಮುಂದಿನ ದಿನಗಳಲ್ಲೂ ತಪಾಸಣೆ ಹಾಗೂ ಕ್ರಮ ಮುಂದುವರಿಯಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Vishwa News 24

Recent Posts

ಸತೀಶ್​​ ಜಾರಕಿಹೊಳಿಗೆ ಇಡಿ ದಾಳಿ ರಾಜಕೀಯ ಪ್ರೇರಿತ ; ಅವರು ಯಾವುದೇ ತಪ್ಪು ಮಾಡಿಲ್ಲ : ಸಿಎಂ ಡಿಕೆಶಿ – vishwanews24

ಸತೀಶ್​​ ಜಾರಕಿಹೊಳಿ ಅವರ ಬೆಳವಣಿಗೆ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.. ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ?.. ಅವರ ಜೊತೆ…

30 minutes ago

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ – vishwanews24

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಬೆಂಗಳೂರು: ರೀಲ್ಸ್‌ ನೋಡುತ್ತಿದ್ದ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ…

37 minutes ago

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ – vishwanews24

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ ;  ಪ್ರಕರಣಕ್ಕೆ ಮಹತ್ವದ ತಿರುವು ಬೆಂಗಳೂರು: ಬೆಂಗಳೂರಿನ…

46 minutes ago

ಉಡುಪಿ: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ ; ಸೆಪ್ಟೆಂಬರ್ 30 ಕೊನೆಯ ದಿನ – vishwanews24

ಉಡುಪಿ: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ ; ಸೆಪ್ಟೆಂಬರ್ 30 ಕೊನೆಯ ದಿನ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ…

1 hour ago

ಮೈಸೂರು ಕಂಬಳದ ಕುರಿತು ಇದುವರೆಗೆ ಯಾವುದೇ ಅಧಿಕೃತ ಸಂವಹನ ನಡೆದಿಲ್ಲ : ದೇವಿಪ್ರಸಾದ್ ಶೆಟ್ಟಿ ಬೆಳಪು – vishwanews24

ಮೈಸೂರು ಕಂಬಳಕ್ಕೆ ಅಧಿಕೃತ ಆಹ್ವಾನ ಬಂದ ಬಳಿಕವಷ್ಟೇ ಅಂತಿಮ ನಿರ್ಧಾರ: ದೇವಿಪ್ರಸಾದ್ ಶೆಟ್ಟಿ ಬೆಳಪು ಮೂಡುಬಿದಿರೆ: ಮೈಸೂರಿನಲ್ಲಿ ಕಂಬಳ ಆಯೋಜಿಸುವ…

2 hours ago

ಮುಖ್ಯಮಂತ್ರಿಯಾಗಿ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ: ನಾಳೆ ವಿಧಾನಸೌಧದಲ್ಲಿ ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಂವಾದ – vishwanews24

ಸಿಎಂ ಡಿ.ಕೆ. ಶಿವಕುಮಾರ್‌ ಸರ್ಕಾರಕ್ಕೆ 100 ದಿನದ ಸಂಭ್ರಮ.. ನಾಳೆ ವಿಧಾನಸೌಧದಲ್ಲಿ ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಂವಾದ ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ…

2 hours ago