Featured

ಬೆಂಗಳೂರು : ಇ- ಮೇಲ್‌ ಮೂಲಕ ನಾಲ್ಕು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ : ಶಾಲೆಗಳಲ್ಲಿ ಆತಂಕ ;  ಪೊಲೀಸರಿಂದ ಶೋಧ  – Vishwanews24 \

ಬೆಂಗಳೂರು : ಇ- ಮೇಲ್‌ ಮೂಲಕ ನಾಲ್ಕು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ : ಶಾಲೆಗಳಲ್ಲಿ ಆತಂಕ ;  ಪೊಲೀಸರಿಂದ ಶೋಧ  – Vishwanews24

ಬೆಂಗಳೂರು: ಬೆಂಗಳೂರಿನ ನಾಲ್ಕು ಶಾಲೆಗೆ ಬಾಂಬ್‌ ಬೆದರಿಕೆ ಬಂದಿದೆ. ಅನಾಮಿಕ ಇ- ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದೆ.

ಶುಕ್ರವಾರ ಬೆಳಿಗ್ಗೆ 10-25 ರ ಹೊತ್ತಿಗೆ ಬೆಂಗಳೂರು ನಗರದ ನಾಲ್ಕು ಶಾಲೆಗಳಿಗೆ ಇ ಮೇಲ್‌ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ‘ನಿಮ್ಮ ಶಾಲೆಯಲ್ಲಿ ಶಕ್ತಿಶಾಲಿ ಬಾಂಬ್‌ ಇರಿಸಲಾಗಿದ್ದು. ಎಚ್ಚರಿಕೆ ವಹಿಸುವುದು ನಿಮ್ಮ ಕರ್ತವ್ಯ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ಎಂದು’ ಎಂದು ಇ ಮೇಲ್‌ಲ್ಲಿ ಹೇಳಲಾಗಿದೆ.

ನಗರದ ಹೆಬ್ಬಗೋಡಿ, ಮಹದೇವಪುರ, ಹೆಣ್ಣೂರು, ಹುಸ್ಕೂರಿನ ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದೆ. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್‌ ನಿಷ್ಕ್ರೀಯ ದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಸ್ಥಳದಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ.

 

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago