ಬೆಂಗಳೂರು: ಎರಡು ವರ್ಷ ಕೊರೊನಾ ದಿಂದ ಹೊಸ ವರ್ಷ ಆಚರಣೆಗೆ ಬ್ರೇಕ್ ಬಿದ್ದಿತ್ತು. ಈ ಬಾರಿ ಅದ್ಧೂರಿ ಆಚರಣೆಗೆ ಬೆಂಗಳೂರು ಸಿದ್ಧತೆ ನಡೆಸಿದ್ದಾರೆ. ಈ ಬಾರಿ ಕ್ರಿಸ್ ಮೆಸ್ ಮತ್ತು ಹೊಸ ವರ್ಷ ಆಚರಣೆಗೆ ಅನುಮತಿ ಕಡ್ಡಾಯಗೊಳಿಸಿದ್ದಾರೆ.
ಬೆಂಗಳೂರು ನಗರ ಪಂಚತಾರ ಹೋಟೆಲ್ , ಕ್ಲಬ್ ಗಳು, ಮನರಂಜನಾ ಕಾರ್ಯಕ್ರಮ ಆಯೋಜಕರಿಗೆ ಪೊಲೀಸರಿಂದ ಸೂಚನೆ ನೀಡಿದ್ದಾರೆ. ಆಚರಣೆ ವೇಳೆ ಮಾದಕವಸ್ತು ಸರಬರಾಜು ಆಗದಂತೆ ನೋಡಿಕೊಳ್ಳಿ. ಜೊತೆಗೆ ಸಾರ್ವಜನಿಕ ಸುರಕ್ಷತೆ, ರಕ್ಞಣೆಗೆ ಆಯೋಜಕರು ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಇನ್ನು ಮಹಿಳೆಯರು, ಮಕ್ಕಳು ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು . ಆಗಮನ ಮತ್ತು ನಿರ್ಗಮನ , ಪಾರ್ಕಿಂಗ್ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಯೋಜಕರಿಗೆ ಸೂಚನೆ ನೀಡಿದ್ದಾರೆ.ಸ್ಥಳದಲ್ಲಿ ಸಿಸಿಟಿವಿ ಅಳವಡಿಸಬೇಕು, ಬೆಳಕಿನ ವ್ಯವಸ್ಥೆ ಸಮರ್ಪಕವಾಗಿರಬೇಕು ಎಂದು ನಿನ್ನೆ ಪೊಲೀಸ್ ಆಯಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…