Featured

ಬೆಂಗಳೂರು: ಈ ಬಾರಿ ಕ್ರಿಸ್‌ ಮಸ್‌ ಮತ್ತು ಹೊಸ ವರ್ಷ ಆಚರಣೆಗೆ ಅನುಮತಿ ಕಡ್ಡಾಯ: ಪೊಲೀಸರಿಂದ ಆದೇಶ – Vishwanews24

ಬೆಂಗಳೂರು: ಈ ಬಾರಿ ಕ್ರಿಸ್‌ ಮಸ್‌ ಮತ್ತು ಹೊಸ ವರ್ಷ ಆಚರಣೆಗೆ ಅನುಮತಿ ಕಡ್ಡಾಯ: ಪೊಲೀಸರಿಂದ ಆದೇಶ

ಬೆಂಗಳೂರು: ಎರಡು ವರ್ಷ ಕೊರೊನಾ ದಿಂದ ಹೊಸ ವರ್ಷ ಆಚರಣೆಗೆ ಬ್ರೇಕ್‌ ಬಿದ್ದಿತ್ತು. ಈ ಬಾರಿ ಅದ್ಧೂರಿ ಆಚರಣೆಗೆ ಬೆಂಗಳೂರು ಸಿದ್ಧತೆ ನಡೆಸಿದ್ದಾರೆ. ಈ ಬಾರಿ ಕ್ರಿಸ್‌ ಮೆಸ್‌ ಮತ್ತು ಹೊಸ ವರ್ಷ ಆಚರಣೆಗೆ ಅನುಮತಿ ಕಡ್ಡಾಯಗೊಳಿಸಿದ್ದಾರೆ.

ಬೆಂಗಳೂರು ನಗರ ಪಂಚತಾರ ಹೋಟೆಲ್‌ , ಕ್ಲಬ್ ಗಳು, ಮನರಂಜನಾ ಕಾರ್ಯಕ್ರಮ ಆಯೋಜಕರಿಗೆ ಪೊಲೀಸರಿಂದ ಸೂಚನೆ ನೀಡಿದ್ದಾರೆ. ಆಚರಣೆ ವೇಳೆ ಮಾದಕವಸ್ತು ಸರಬರಾಜು ಆಗದಂತೆ ನೋಡಿಕೊಳ್ಳಿ. ಜೊತೆಗೆ ಸಾರ್ವಜನಿಕ ಸುರಕ್ಷತೆ, ರಕ್ಞಣೆಗೆ ಆಯೋಜಕರು ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಇನ್ನು ಮಹಿಳೆಯರು, ಮಕ್ಕಳು ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು . ಆಗಮನ ಮತ್ತು ನಿರ್ಗಮನ , ಪಾರ್ಕಿಂಗ್‌ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಯೋಜಕರಿಗೆ ಸೂಚನೆ ನೀಡಿದ್ದಾರೆ.ಸ್ಥಳದಲ್ಲಿ ಸಿಸಿಟಿವಿ ಅಳವಡಿಸಬೇಕು, ಬೆಳಕಿನ ವ್ಯವಸ್ಥೆ ಸಮರ್ಪಕವಾಗಿರಬೇಕು ಎಂದು ನಿನ್ನೆ ಪೊಲೀಸ್‌ ಆಯಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

9 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

10 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

10 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

10 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

14 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

15 hours ago