ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಕುರಿತಾಗಿ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದಿದ್ದಾರೆ.
ಎಸ್‌ಎಸ್‌ಎಲ್ಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಸಚಿವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಆರೋಗ್ಯ ಸಚಿವರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಇದು ಏಕಪಕ್ಷೀಯ ತೀರ್ಮಾನ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…