Featured

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ.

ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ದುಬೈನಿಂದ ಆಗಮಿಸಿದ ಪ್ರಯಾಣಿಕನನ್ನು ವಿಚಾರಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಿಸುತ್ತಿರುವುದು ಗೊತ್ತಾಗಿದೆ. 4 ಕ್ಯಾಪ್ಸೂಲ್ಸ್ಗಳಲ್ಲಿ 1.37 ಕೋಟಿ ರೂ. ಮೌಲ್ಯದ 899.50 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: 

ಇನ್ನೂ ಪ್ರತ್ಯೇಕ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ  ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನ ಬಳಿ 1.75 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸದ್ಯ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಾಗಿದೆ

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

8 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

8 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

9 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

10 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

13 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

13 hours ago