ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಸ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಯಲಹಂಕ ತಾಲೂಕಿನ ತಿಂಡ್ಲು ಗ್ರಾಮದ ಮಂಜುನಾಥ್ (24) ಹಾಗೂ ನಿಖಿಲ್ (19) ಮೃತರು.
ಚಿಕ್ಕಮಂಗಳೂರು : ನಾಳೆಯಿಂದ ದತ್ತಮಾಲೆ ಅಭಿಯಾನ .. 1,500 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ – Vishwanews24
ಇವರು ಬೈಕ್ನಲ್ಲಿ ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದರು. ಮುಂದಿನ ವಾಹನವನ್ನ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಖಾಸಗಿ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ – Vishwanews24
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…