ನವದೆಹಲಿ: ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟಂಬಕ್ಕೆ ಪರಿಹಾರ ಘೋಷಣೆಯಾಗಿದೆ.
ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದ್ದು, ಇನ್ನೂ ಇಬ್ಬರಿಗಾಗಿ ಹುಡುಕಾಟ ನಡೆದಿದೆ.
ಹೆಣ್ಣೂರು ಪೊಲೀಸರು ಕಟ್ಟಡ ಕುಸಿತ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಮುನಿರೆಡ್ಡಿ, ಕಾಂಟ್ರ್ಯಾಕ್ಟರ್ ಹಾಗೂ ಭುವನ್ ರೆಡ್ಡಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಎ3 ಆರೋಪಿ ಏಳುಮಲೈ ಬಗ್ಗೆ ಇನ್ನೂ ಮಾಹಿತಿ ಸಿಗಲಿಲ್ಲ. ಜೊತೆಗೆ ಪೋನ್ ನಂಬರ್ ಕೂಡ ಸ್ವಿಚ್ ಆಫ್ ಆಗಿದೆ. ಏಳುಮಲೈ ಕಟ್ಟಡ ಗುತ್ತಿಗೆದಾರನಾಗಿದ್ದ ಹಾಗಾಗಿ ಕಟ್ಟಡದಲ್ಲಿ ಸಿಲುಕಿಕೊಂಡು ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸತತ 34 ಗಂಟೆ ಕಾರ್ಯಚರಣೆ ಮಾಡಿ ಎನ್‌ಡಿಎಫ್ ತಂಡ ಕಾರ್ಯಚರಣೆ ಸ್ಥಗಿತಗೊಳಿಸಿತ್ತು. ಸದ್ಯ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಕಾರ್ಯಚರಣೆ ಮತ್ತೆ ಆರಂಭವಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…