ಬೆಂಗಳೂರು : ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ ಅಕ್ಟೋಬ್ 24 ರಿಂದ 30 ರವರೆಗೆ ಕನ್ನಡಕ್ಕಾಗಿ ನಾವು ಆಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುನಿಲ್ ಕುಮಾರ್, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಈ ಬಾರಿ ಒಂದು ವಾರ ನಡೆಯಲಿದ್ದು, ಒಂದು ವಾರ 6 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮವನ್ನು ಅ.24 ರಿಂದ 30 ರವರೆಗೆ ನಡೆಸಬೇಕು ಎಂದು ಹೇಳಿದ್ದಾರೆ.
ಉದ್ಯೋಗ, ಶಿಕ್ಷಣಕ್ಕಾಗಿ ಬಂದಿರುವ ಹೊರ ರಾಜ್ಯದವರು 100 ಪದ ಕನ್ನಡ ಬಳಸುವಂತೆ ಮನವಿ ಮಾಡಿದ್ದು, ಅ. 28 ರಂದು ಕನಿಷ್ಟ ಮೂರು ಕನ್ನಡ ಗೀತೆಯನ್ನು ಲಕ್ಷ ಕಂಠಗಳಲ್ಲಿ ಒಂದು ಸಾವಿರ ಕಡೆಗಳಲ್ಲಿ ಸಾಮೂಹಿಕ ಗಾಯ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 4,500 ಅರ್ಜಿ ಸಲ್ಲಿಕೆಯಾಗಿದ್ದು, ಅಕ್ಟೋಬರ್ 28 ಅಥವಾ 29 ರಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…