ಬೆಂಗಳೂರು: ರಾಜಧಾನಿಯ ನೂತನ ಪೊಲೀಸ್ ಆಯುಕ್ತರಾಗಿ ನಮೇಕವಾದ ಎಡಿಜಿಪಿ ಸಿ.ಎಚ್.ಪ್ರತಾಪ್ ರೆಡ್ಡಿ ಅವರಿಗೆ ನಿರ್ಗಮಿತ ಕಮಿಷನರ್ ಕಮಲ್ ಪಂತ್ ಅವರು ಮಂಗಳವಾರ ಅಧಿಕಾರ ಹಸ್ತಾಂತರಿಸಿದರು. 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್ರೆಡ್ಡಿ, ಬೆಂಗಳೂರು ನಗರದ 35ನೇ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದರು.
ಹೆಚ್ಚುವರಿ ಪೊಲೀಸ್ ಆಯುಕ್ತರು, ನಗರದ ಎಲ್ಲ ಡಿಸಿಪಿಗಳು ಉಪಸ್ಥಿತರಿದ್ದರು.
ಬೆಂಗಳೂರಿನ ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್ವೇರ್ ಆಯಂಡ್ ಸರ್ವೀಸಸ್ ಕಂಪನೀಸ್ (ಸೈಬರ್ ಸೆಕ್ಯೂರಿಟಿ ವಿಂಗ್) ಸಲಹೆಗಾರರಾಗಿ ಪ್ರತಾಪ್ರೆಡ್ಡಿ ಕಾರ್ಯ ನಿರ್ವಹಿಸಿದ್ದರು. 1994ರಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದರು. ಕೆಲ ಕಾಲ ಸೈಬರ್ ಸೆಕ್ಯೂರಿಟಿ ವಿಭಾಗದ ನಿರ್ದೇಶಕರಾಗಿದ್ದರು. ತಾಂತ್ರಿಕ ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿರುವ ವಿರಳ ಐಪಿಎಸ್ ಅಧಿಕಾರಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ. ವಿಜಯಪುರ, ಕಲಬುರಗಿಯಲ್ಲಿ ಎಸ್ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…