Featured

ಬೆಂಗಳೂರು ಕಮಿಷನರ್​ ಆಗಿ ಅಧಿಕಾರ ಸ್ವೀಕರಿಸಿದ ಪ್ರತಾಪ್​ ರೆಡ್ಡಿ – Vishwanews24

ಬೆಂಗಳೂರು ಕಮಿಷನರ್​ ಆಗಿ ಅಧಿಕಾರ ಸ್ವೀಕರಿಸಿದ ಪ್ರತಾಪ್​ ರೆಡ್ಡಿ

ಬೆಂಗಳೂರು: ರಾಜಧಾನಿಯ ನೂತನ ಪೊಲೀಸ್​ ಆಯುಕ್ತರಾಗಿ ನಮೇಕವಾದ ಎಡಿಜಿಪಿ ಸಿ.ಎಚ್​.ಪ್ರತಾಪ್​ ರೆಡ್ಡಿ ಅವರಿಗೆ ನಿರ್ಗಮಿತ ಕಮಿಷನರ್​ ಕಮಲ್​ ಪಂತ್ ಅವರು ಮಂಗಳವಾರ ಅಧಿಕಾರ ಹಸ್ತಾಂತರಿಸಿದರು. 1991ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿರುವ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್​ರೆಡ್ಡಿ, ಬೆಂಗಳೂರು ನಗರದ 35ನೇ ಕಮಿಷನರ್​ ಆಗಿ ಅಧಿಕಾರ ಸ್ವೀಕರಿಸಿದರು.

ಹೆಚ್ಚುವರಿ‌ ಪೊಲೀಸ್ ಆಯುಕ್ತರು, ನಗರದ ಎಲ್ಲ ಡಿಸಿಪಿಗಳು ಉಪಸ್ಥಿತರಿದ್ದರು.

ಬೆಂಗಳೂರಿನ ನ್ಯಾಷನಲ್​ ಅಸೋಸಿಯೇಷನ್​ ಆಫ್​ ಸಾಫ್ಟ್​ವೇರ್​ ಆಯಂಡ್​ ಸರ್ವೀಸಸ್​ ಕಂಪನೀಸ್​ (ಸೈಬರ್​ ಸೆಕ್ಯೂರಿಟಿ ವಿಂಗ್​) ಸಲಹೆಗಾರರಾಗಿ ಪ್ರತಾಪ್​ರೆಡ್ಡಿ ಕಾರ್ಯ ನಿರ್ವಹಿಸಿದ್ದರು. 1994ರಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದರು. ಕೆಲ ಕಾಲ ಸೈಬರ್​ ಸೆಕ್ಯೂರಿಟಿ ವಿಭಾಗದ ನಿರ್ದೇಶಕರಾಗಿದ್ದರು. ತಾಂತ್ರಿಕ ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿರುವ ವಿರಳ ಐಪಿಎಸ್​ ಅಧಿಕಾರಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ. ವಿಜಯಪುರ, ಕಲಬುರಗಿಯಲ್ಲಿ ಎಸ್​ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago