ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಎಐಸಿಸಿ ಇಂದು ಕಾಂಗ್ರೆಸ್ ನ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಧ್ರುವನಾರಾಯಣ್ ಪುತ್ರ ದರ್ಶನ್‍ಗೆ ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.
ಮೈಸೂರಿನ 11 ಕ್ಷೇತ್ರಗಳಲ್ಲಿ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್‍ಗೆ ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಮತ್ತು ಧ್ರುವನಾರಾಯಣ್ ನಡುವೆ ಫೈಟ್ ಸೃಷ್ಟಿಯಾಗಿತ್ತು. ಇದೀಗ ನಂಜನಗೂಡು ಕ್ಷೇತ್ರದಿಂದ ದಿ.ಧ್ರುವನಾರಾಯಣ ಪುತ್ರ ದರ್ಶನ್ ಗೆ ಟಿಕೆಟ್ ನೀಡಲಾಗಿದೆ.
ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪರ್ಧಿಸಲಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…