ಬೆಂಗಳೂರು-ಕುಂದಾಪುರ ವಿಶೇಷ ರೈಲಿಗೆ ಮನವಿ ; ಸಂಸದ ಕೋಟ ಮನವಿಗೆ ಸ್ಪಂದಿಸಿದ ರೈಲ್ವೇ ಸಚಿವಾಲಯ – vishwanews24

Featured, ಉಡುಪಿ

ಬೆಂಗಳೂರು-ಕುಂದಾಪುರ ವಿಶೇಷ ರೈಲಿಗೆ ಮನವಿ ;  ಸಂಸದ ಕೋಟ ಮನವಿಗೆ ಸ್ಪಂದಿಸಿದ ರೈಲ್ವೇ ಸಚಿವಾಲಯ

ಕುಂದಾಪುರ: ಬೆಂಗಳೂರು – ಕುಂದಾಪುರ ನಡುವೆ ಭೂಕುಸಿತ ಹಾಗೂ ಹಲವು ವಾಹನ ಸಂಚಾರದ ರಸ್ತೆಗಳು ಬಂದ್ ಆಗಿರುವುದರಿಂದ ರಸ್ತೆ ಸಾರಿಗೆಯನ್ನೇ ನಂಬಿಕೊಂಡಿರುವ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ. ಈ ಎರಡು ಪ್ರಮುಖ ಸ್ಥಳಗಳ ನಡುವೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಉಡುಪಿ ಮತ್ತು ಕುಂದಾಪುರವನ್ನು ಬೆಂಗಳೂರಿಗೆ ಪಡೀಲ್ ಬೈಪಾಸ್ ಮೂಲಕ ಸಂಪರ್ಕಿಸಲು ವಿಶೇಷ ರಾತ್ರಿ ರೈಲು ಸೇವೆಯನ್ನು ಆರಂಭಿಸಬೇಕು ಎಂದು ರೈಲ್ವೇ ಇಲಾಖೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿಗೆ ಸ್ಪಂದನೆ ದೊರಕಿದೆ.

ಉಡುಪಿ : ಇಂದಿನಿಂದ ಮೂರು ದಿನ ಮಡಗಾಂವ್ – ಮಂಗಳೂರು ಜಂಕ್ಷನ್ ನಡುವೆ ಮೆಮು ರೈಲು ಸಂಚಾರ – vishwanews24

ಪರಿಣಾಮವಾಗಿ ಬೆಂಗಳೂರು ಮಂಗಳೂರು ರೈಲಿಗೆ ಮಡಗಾಂವ್ ಮಂಗಳೂರು ಜಂಕ್ಷನ್ ಮದ್ಯೆ ಮೂರು ದಿನಗಳ ವಿಶೇಷ ಲಿಂಕ್ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಈ ರೈಲುಗಳಿಗೆ ಗೋವಾದಿಂದ ಕುಂದಾಪುರ ಮಾರ್ಗವಾಗಿ ಸಂಪರ್ಕ ರೈಲು ಸೇವೆ ಆರಂಭಿಸಲು ರೈಲ್ವೇ ಇಲಾಖೆ ಅಸ್ತು ಎಂದಿದೆ. ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಇಂಜಿನ್ ಬದಲಾವಣೆ, ನೀರು ತುಂಬುವಿಕೆಯಂತ ವಿಳಂಭಧ ಕಾರಣದಿಂದ ಪ್ರತ್ಯೇಕ ಲಿಂಕ್ ರೈಲಿಗಾಗಿ ಮಾಡಲಾಗಿದ್ದ ಸಂಸದರ ಪತ್ರಕ್ಕೆ ರೈಲ್ವೇ ಸಚಿವಾಲಯ ಸ್ಪಂದಿಸಿದೆ. ಇದರಿಂದಾಗಿ ಬೆಂಗಳೂರು ಮಂಗಳೂರು ವಿಶೇಷ ರೈಲು ಬಂದ ಕೆಲವೇ ಹೊತ್ತಲ್ಲಿ  ಉಡುಪಿ ಕುಂದಾಪುರ ಮಾರ್ಗವಾಗಿ ಗೋವಾ ಕಡೆ ತೆರಳಲಿದೆ.

ರಾಜ್ಯದಲ್ಲಿ ಗಾಂಜಾ, ಡ್ರಗ್ಸ್ ಅಮಲು ಇಳಿಸಿ, ಸಾವಿನ ಸಂಖ್ಯೆ ಇಳಿಸಿ ; ಮೊದಲ ಅಧಿವೇಶನದಲ್ಲೇ ಸರ್ಕಾರದ ಗಮನ ಸೆಳೆದ ಶಾಸಕ ಡಾ.ಧನಂಜಯ ಸರ್ಜಿ – vishwanews24

Leave a Reply