ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಸಂಪಾದಕತ್ವದ ‘ಜನತಾ ಪತ್ರಿಕೆ’ ಲೋಕಾರ್ಪಣೆಯಾಗಿದೆ. ನಗರದ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ರಾಮಯ್ಯ ಇಂದು ‘ಜನತಾ ಪತ್ರಿಕೆ ‘ ಯನ್ನು ಲೋಕಾರ್ಪಣೆ ಮಾಡಿದರು.
ಜೆಡಿಎಸ್ ಪರೋಚ್ಚ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ , ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪಕ್ಷದ ಕಾರ್ಯಕ್ರಮಗಳು, ದೇವೇಗೌಡ ಮತ್ತು ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಕಾಲಘಟ್ಟದಲ್ಲಿ ಜಾರಿಗೆ ತಂದ ಜನಪರ ಯೋಜನೆಗಳು, ಪ್ರಸಕ್ತ ರಾಜಕೀಯ ವಿದ್ಯಮಾನಗಳು, ನಾಡು ನುಡಿಯ ಬಗ್ಗೆ ಬೆಳಕು ಚೆಲ್ಲುವ ಲೇಖನಗಳು ಪತ್ರಿಕೆಯಲ್ಲಿ ಮೂಡಿ ಬರಲಿವೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…