ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಮುಚ್ಚಲ್ಪಟ್ಟಿದ್ದಂತ ನಗರದ ಪ್ರಮುಖ ಮಾರುಕಟ್ಟೆಯಲ್ಲಿ ಒಂದಾದಂತ ಕೆ ಆರ್ ಮಾರುಕಟ್ಟೆ, ಸೆ.1ರಿಂದ ಮತ್ತೆ ಓಪನ್ ಆಗಲಿದೆ. ಈ ಮೂಲಕ ರೈತರು ಬೆಳದಂತ ಬೆಳೆಗಳನ್ನು ಮಾರಾಟ ಮಾಡಲು ಅನುಕೂಲವಾಗಲಿದೆ.
ಕಳೆದ ಆರು ತಿಂಗಳಿನಿಂದ ಕೊರೋನಾ ಸೋಂಕಿನ ಭೀತಿಯಿಂದಾಗಿ ನಗರ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದಂತ ಕೆ ಆರ್ ಮಾರ್ಕೆಟ್ ಬಂದ್ ಆಗಿತ್ತು. ಹೀಗಾಗಿ ನಗರ ಜನರಿಗೆ ತರಕಾರಿ, ಸೊಪ್ಪು ಸೇರಿದಂತೆ ಅನೇಕ ಅಗತ್ಯ ವಸ್ತುಗಳಿಗೆ ತೊಂದರೆ ಕೂಡ ಆಗಿತ್ತು. ಅಲ್ಲದೇ ಕೆ ಆರ್ ಮಾರುಕಟ್ಟೆ ಇಲ್ಲದೇ ರೈತರು ಬೆಳೆದಂತ ಬೆಳೆಯನ್ನು ಮಾರಾಟ ಕೂಡ ಮಾಡಲಾಗದೇ ಬೆಲೆ ಕುಸಿತದ ಸಂಕಷ್ಟವನ್ನು ಎದುರಿಸುವಂತಾಗಿದೆ.
ಇದೀಗ ಈ ಸಮಸ್ಯೆಗೆ ಸೆಪ್ಟೆಂಬರ್ 1ರಂದು ಇತಿಶ್ರೀ ಬೀಳಲಿದೆ. ಸೆಪ್ಟೆಂಬರ್ 1ರಿಂದ ಕೆ ಆರ್ ಮಾರುಕಟ್ಟೆ ಆರು ತಿಂಗಳ ಬಳಿಕ ತೆರೆಯಲಿದೆ. ರೈತರು, ಅನೇಕ ಕೂಲಿ ಕಾರ್ಮಿಕರಿಗೆ ಮತ್ತೆ ಕೆ ಆರ್ ಮಾರುಕಟ್ಟೆ ತೆರೆದು ಕೊಳ್ಳಲಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…