ಬೆಂಗಳೂರು: ಗಾಳಿಪಟ ಹಾರಿಸುವ ವೇಳೆ ಹೈ ಟೆನ್ಶನ್ ವೈರ್ ತಗುಲಿ 11 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಆರ್.ಟಿ.ನಗರದ ಚಾಮುಂಡಿ ನಗರದ ಚ್ಯುಯಿಂಗ್ ಗಮ್ ಫ್ಯಾಕ್ಟರಿ ಬಳಿ ನಡೆದಿದೆ.
ಮೃತ ಬಾಲಕನನ್ನು ಇಲ್ಲಿನ ನಿವಾಸಿ ಅಬೂಬಕರ್(11) ಎಂದು ಗುರುತಿಸಲಾಗಿದೆ.
ಸೋಮವಾರ ಮನೆಯ ಮಹಡಿ ಮೇಲೆ ಗಾಳಿಪಟ ಹಾರಿಸುತ್ತಿದ್ದ ಬಾಲಕನಿಗೆ ಅಲ್ಲೇ ಹಾದು ಹೋಗಿರುವ ಹೈ ಟೆನ್ಶನ್ ವೈರ್ ಆಕಸ್ಮಿಕವಾಗಿ ತಗುಲಿದೆ ಎನ್ನಲಾಗಿದೆ. ಇದರಿಂದ ತೀವ್ರ ಸುಟ್ಟ ಗಾಯಗಳಾಗಿದ್ದ ಅಬೂಬಕರ್ ಅನ್ನು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
Join our Whatsapp group by clicking the below link 👇👇
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…