Featured

ಬೆಂಗಳೂರು : ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಮೋಹನ್‌ ಭಾಗವತ್‌ – vishwanews24

ಬೆಂಗಳೂರು : ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಮೋಹನ್‌ ಭಾಗವತ್‌

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು  ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ ಪಡೆದರು. ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಢೆ, ಕ್ಷೇತ್ರೀಯ ಪ್ರಚಾರಕ್ ಭರತ್ ಕುಮಾರ್ ಉಪಸ್ಥಿತರಿದ್ದರು.

ರಾಷ್ಟೀಯ ಸ್ವಯಂಸೇವಕ ಸಂಘವು ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಶತಾಬ್ದಿ ವರ್ಷದಲ್ಲಿ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ಮನೆಮನೆ ಸಂಪರ್ಕ, ಹಿಂದೂ ಸಮ್ಮೇಳನ, ಸಾಮಾಜಿಕ ಸದ್ಭಾವನಾ ಸಮಾವೇಶ, ಪ್ರಮುಖ ನಾಗರಿಕರ ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಹಮ್ಮಿಕೊಳ್ಳುತ್ತಾ ಬರುತ್ತಿದೆ.

ಇದರ ಮುಂದುವರಿದ ಹಾದಿಯಾಗಿ ಬೆಂಗಳೂರಿನಲ್ಲಿ ನವೆಂಬರ್‌ 8 ಮತ್ತು 9ರಂದು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಡಾ.ಮೋಹನ್ ಭಾಗವತ್ ಮಾತನಾಡಲಿದ್ದಾರೆ. ಈ ಹಿನ್ನೆಲೆ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

16 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

16 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

17 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

17 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

17 hours ago