ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ- ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ – Vishwanews24
ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ- ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ
ಬೆಂಗಳೂರು: ಬೆಂಗಳೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ ಹಾಕಲಾಗಿದೆ. ರಾಜ್ಯದಲ್ಲಿ ನೀತಿ ಸಂಹಿತೆ ಮುಕ್ತಾಯವರೆಗೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಬೇಕು . ಏಪ್ರಿಲ್ 10ರೊಳಗೆ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ಕಾನೂನು : ಸುಪ್ರೀಂ ಕೋರ್ಟ್ – Vishwanews24
