Featured

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ-  ಲೈಸೆನ್ಸ್‌ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ – Vishwanews24

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ-  ಲೈಸೆನ್ಸ್‌ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ

ಬೆಂಗಳೂರು: ಬೆಂಗಳೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಲೈಸೆನ್ಸ್‌ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ ಹಾಕಲಾಗಿದೆ. ರಾಜ್ಯದಲ್ಲಿ ನೀತಿ ಸಂಹಿತೆ ಮುಕ್ತಾಯವರೆಗೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಬೇಕು . ಏಪ್ರಿಲ್‌ 10ರೊಳಗೆ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಆದೇಶ ಹೊರಡಿಸಿದ್ದಾರೆ.

 

Vishwa News 24

Recent Posts

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

46 minutes ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

51 minutes ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

1 hour ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ  ಬೆಂಗಳೂರು:…

2 hours ago

ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ – vishwanews24

ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…

2 hours ago