ಬೆಂಗಳೂರು: ಮಹಿಳೆಯೋರ್ವರು ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ಬೆಂಗಳೂರಿನ ಬೈಯ್ಯಪ್ಪನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮಂಗಳೂರು ಮೂಲದ 35 ವರ್ಷದ ವಿನಯ ಕುಮಾರಿ ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಇವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಮಲ್ಲೇಶಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು ಸ್ಥಳೀಯ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದರು.ಕಳೆದು ಎರಡು ವರ್ಷಗಳಿಂದ ಜಿಮ್ ನಲ್ಲಿ ವರ್ಕ್ ಔಟ್ ಮಾಡ್ತಿದ್ದ ವಿನಯ ಕುಮಾರಿ ಬೆಳಗ್ಗೆ ವೇಳೆ ಜಿಮ್ ನಲ್ಲಿ ವರ್ಕ್ ಔಟ್ ಮಾಡಿ, ಕೆಲಸಕ್ಕೆ ತೆರಳುತ್ತಿದ್ದರು.
ಎಂದಿನಂತೆ ಸಾಮಾನ್ಯವಾಗಿ ಜಿಮ್ ಬಾರ್ ಮಾಡುತ್ತಿದ್ದಾಗ, ಇದ್ದಕ್ಕಿದ್ದಂತೆ ಅವರ ಅರಿವಿಗೂ ಬಾರದಂತೆ ಹಿಂದಕ್ಕೆ ಕುಸಿದು ಬಿದ್ದಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…