ಬೆಂಗಳೂರು: ಕೊರೊನಾ ಮೂರನೇ ಅಲೆಯ ಹಿನ್ನೆಲೆ ಈಗಾಗಲೇ ನಗರದ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು. ಇದೀಗ ಜನವರಿ 29 ವರೆಗೂ ಶಾಲೆಗಳನ್ನು ತೆರೆಯದೆ ಇರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಬಿಟ್ಟು ಎಲ್ಲಾ ಕಡೆ ಯಥಾಸ್ಥಿತಿ ಶಾಲೆ ಮುಂದುವರಿಕೆ ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಜನವರಿ 29 ವರೆಗೂ ಶಾಲೆಗಳು ಕ್ಲೋಸ್ ಆಗಿರಲಿದ್ದು, ಬೆಂಗಳೂರು ಬಿಟ್ಟು, ಬೇರೆ ಎಲ್ಲ ಕಡೆ ಅಧಿಕಾರಿಗಳ ಅಭಿಪ್ರಾಯ ಪಡೆದು, ಪಾಸಿಟಿವ್ ರೇಟ್ ನೋಡಿಕೊಂಡು ಆರಂಭ ಅಗುತ್ತವೆ. ಬೆಂಗಳೂರಿನಲ್ಲಿ ಪಾಸಿಟಿವ್ ರೇಟ್ ಜಾಸ್ತಿ ಇದೆ ಹಾಗಾಗಿ ಶಾಲೆಗಳನ್ನು ತೆರಯದೆ ಇರಲು ತೀರ್ಮಾನಿಸಿದ್ದೇವೆ. ಮುಂದಿನ ಶುಕ್ರವಾರ ಮತ್ತೊಂದು ಸಭೆ ಕರೆದು ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…