Featured

ಬೆಂಗಳೂರು : ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – Vishwanews24

ಡಿಬಾರ್ ಮಾಡಿದ್ದಕ್ಕೆ 5 ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ

ಬೆಂಗಳೂರು: ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಭವ್ಯ(21) ಎಂದು ಗುರುತಿಸಲಾಗಿದೆ. ಕೋರಮಂಗಲದ ಖಾಸಗಿ ಕಾಲೇಜಿನಲ್ಲಿ ಭವ್ಯ ಮೊದಲ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಆದರೆ ನಿನ್ನೆ ನಡೆದ ಎಕ್ಸಾಂನಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಆರೋಪಿಸಿ ಡಿಬಾರ್ ಮಾಡಿದ್ದರು. ಇನ್ನೂ ಈ ವಿಚಾರವನ್ನು ಭವ್ಯ ಸೋದರಿ ದಿವ್ಯಾಗೆ ಕರೆ ಮಾಡಿ ನನ್ನನ್ನು ಡಿಬಾರ್ ಮಾಡಿದ್ದಾರೆ ಹಾಗಾಗಿ ನಾನು ಬದುಕುವುದಿಲ್ಲ ಎಂದು ನೋವು ಹಂಚಿಕೊಂಡಿದ್ದರು.

ಇದರಿಂದಾಗಿ ಗಾಬರಿಗೊಂಡ ದಿವ್ಯಾ ಕೂಡಲೇ ಭವ್ಯ ಅವರ ತಂದೆಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಅಷ್ಟೋತ್ತಿಗೆ ಭವ್ಯ ಮೃತಪಟ್ಟಿದ್ದಾರೆ. ಇದೀಗ ಈ ಸಂಬಂಧ ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

7 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

7 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

7 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

8 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

8 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

9 hours ago