Featured

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ ; ಕಮಲ್ ಪಂತ್ ವರ್ಗಾವಣೆ – Vishwanews24

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ ; ಕಮಲ್ ಪಂತ್ ವರ್ಗಾವಣೆ

ಬೆಂಗಳೂರು: ನಗರದ ನೂತನ ಪೊಲೀಸ್‌ ಆಯುಕ್ತರನ್ನಾಗಿ ಸಿ.ಹೆಚ್‌.ಪ್ರತಾಪ್‌ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗಗಕ್ಕೆ ವರ್ಗಾಯಿಸಲಾಗಿದೆ. ಅಲೋಕ್‌ಕುಮಾರ್ – ಎಡಿಜಿಪಿ , ಕಾನೂನು ಸುವ್ಯವಸ್ಥೆ ಹಾಗೂ ಹಿತೇಂದ್ರ ಆರ್ – ಕೆಎಸ್ ಆರ್ ಪಿ ಎಡಿಜಿಪಿ , ಎಂ ಎನ್ ಅನುಚೇತ್ – ಸಿಐಡಿ ಎಸ್ ಪಿ ಯಾಗಿ ನೇಮಕಗೊಂಡಿದ್ದಾರೆ.

ಐಪಿಎಸ್‌ ಅಧಿಕಾರಿ ಪ್ರತಾಪ್‌ ರೆಡ್ಡಿ ಅವರು ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಆಗಿ ನಿಯೋಜಿಸಲಾಗಿದೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

16 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

16 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

17 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

17 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

17 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

17 hours ago