ಬೆಂಗಳೂರು: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ನರೇಂದ್ರ ಮೋದಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಈ ದೇಶದ ಹೆಣ್ಣು ಮಕ್ಕಳು ಕರ್ನಾಟಕದ ಮಾದರಿ ನೋಡ್ತಿದ್ದಾರೆ. 500ರೂ. ಗೆ ಗ್ಯಾಸ್ ಸಿಲಿಂಡರ್ ಕೊಡಬೇಕು ಅಂತ ಹೇಳಿದ್ದೆವು. ಈಗ ನಾವು 2 ಸಾವಿರ ಕೊಡ್ತಿದ್ದೀವಿ ಎಂದರು.
ಹೆಣ್ಣು ಮಕ್ಕಳ ಅಕೌಂಟಿಗೆ ಹಣ ಹೋಗಲಿದೆ. ನೂರು ದಿನದ ಸಂಭ್ರಮ ಆಚರಿಸುತ್ತಿದ್ದೇವೆ. ನಾಡಿನ ಯಾವ ಮತದಾರ ಆಚರಣೆ ಮಾಡುತ್ತಿದ್ದಾರೆ. ನಾಡಿನ ಎಲ್ಲಾ ಹೆಣ್ಣು ಮಕ್ಕಳ ಮನೆಗೆ ಹಣ ತಲುಪುತ್ತಿದೆ. ಸಿದ್ದರಾಮಯ್ಯ, ನಾನು ಚೆಕ್‍ಗೆ ಸಹಿ ಹಾಕಿದ್ದೆವು. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಬರುತ್ತಿದ್ದಾರೆ. ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.
12 ಲಕ್ಷಕ್ಕೂ ಹೆಚ್ಚು ಕಡೆ ಝೂಮ್ ಮೀಟಿಂಗ್ ನಡೆಯಲಿದೆ. 1.10 ಕೋಟಿ ಹೆಣ್ಣು ಮಕ್ಕಳು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಪ್ರೈಮ್ ಮಿನಿಸ್ಟರ್ ಅವರು ಉಚಿತ ಯೋಜನೆ ಇಂದ ದಿವಾಳಿ ಆಗುತ್ತೆ ಎಂದು ಹೇಳಿದ್ದರು. ಮಹಾರಾಷ್ಟ್ರದಲ್ಲಿ ಯಾಕೆ 1,500 ಕೊಡುತ್ತಿದ್ದಾರೆ. ಕರ್ನಾಟಕದಲ್ಲಿ ಕೊಡ್ತಿದ್ದಾರೆ, ನಮ್ಮಲ್ಲಿ ಯಾಕಿಲ್ಲ ಅಂತ ಎಲ್ಲೆಡೆ ಬೈಯುತ್ತಿದ್ದಾರೆ ಎಮದು ವಾಗ್ದಾಳಿ ನಡೆಸಿದರು,.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…