Featured

ಬೆಂಗಳೂರು: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ನರೇಂದ್ರ ಮೋದಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ : ಡಿಕೆ ಶಿ – Vishwanews24

ಬೆಂಗಳೂರು: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ನರೇಂದ್ರ ಮೋದಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ : ಡಿಕೆ ಶಿ

ಬೆಂಗಳೂರು: ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ನರೇಂದ್ರ ಮೋದಿ ಸಿಲಿಂಡರ್ ಬೆಲೆ 200 ರೂ. ಇಳಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಈ ದೇಶದ ಹೆಣ್ಣು ಮಕ್ಕಳು ಕರ್ನಾಟಕದ ಮಾದರಿ ನೋಡ್ತಿದ್ದಾರೆ. 500ರೂ. ಗೆ ಗ್ಯಾಸ್ ಸಿಲಿಂಡರ್ ಕೊಡಬೇಕು ಅಂತ ಹೇಳಿದ್ದೆವು. ಈಗ ನಾವು 2 ಸಾವಿರ ಕೊಡ್ತಿದ್ದೀವಿ ಎಂದರು.

ಹೆಣ್ಣು ಮಕ್ಕಳ ಅಕೌಂಟಿಗೆ ಹಣ ಹೋಗಲಿದೆ. ನೂರು ದಿನದ ಸಂಭ್ರಮ ಆಚರಿಸುತ್ತಿದ್ದೇವೆ. ನಾಡಿನ ಯಾವ ಮತದಾರ ಆಚರಣೆ ಮಾಡುತ್ತಿದ್ದಾರೆ. ನಾಡಿನ ಎಲ್ಲಾ ಹೆಣ್ಣು ಮಕ್ಕಳ ಮನೆಗೆ ಹಣ ತಲುಪುತ್ತಿದೆ. ಸಿದ್ದರಾಮಯ್ಯ, ನಾನು ಚೆಕ್‍ಗೆ ಸಹಿ ಹಾಕಿದ್ದೆವು. ರಾಹುಲ್ ಗಾಂಧಿ  ಹಾಗೂ ಮಲ್ಲಿಕಾರ್ಜುನ ಖರ್ಗೆ  ಬರುತ್ತಿದ್ದಾರೆ. ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

12 ಲಕ್ಷಕ್ಕೂ ಹೆಚ್ಚು ಕಡೆ ಝೂಮ್ ಮೀಟಿಂಗ್ ನಡೆಯಲಿದೆ. 1.10 ಕೋಟಿ ಹೆಣ್ಣು ಮಕ್ಕಳು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಪ್ರೈಮ್ ಮಿನಿಸ್ಟರ್ ಅವರು ಉಚಿತ ಯೋಜನೆ ಇಂದ ದಿವಾಳಿ ಆಗುತ್ತೆ ಎಂದು ಹೇಳಿದ್ದರು. ಮಹಾರಾಷ್ಟ್ರದಲ್ಲಿ ಯಾಕೆ 1,500 ಕೊಡುತ್ತಿದ್ದಾರೆ. ಕರ್ನಾಟಕದಲ್ಲಿ ಕೊಡ್ತಿದ್ದಾರೆ, ನಮ್ಮಲ್ಲಿ ಯಾಕಿಲ್ಲ ಅಂತ ಎಲ್ಲೆಡೆ ಬೈಯುತ್ತಿದ್ದಾರೆ ಎಮದು ವಾಗ್ದಾಳಿ ನಡೆಸಿದರು,.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago