ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತಾ ಸಾವು ಆಕಸ್ಮಿಕ, ಯಾವುದೇ ಕೋಮು ಗಲಭೆಯಲ್ಲಿ ನಡೆದ ಹತ್ಯೆಯಲ್ಲ ಎಂದು ಸಿಬಿಐ ತನ್ನ ತನಿಖಾ ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ.
ಪರೇಶ್ ಮೇಸ್ತಾ ಗಲಭೆ ವೇಳೆ ಓಡುತ್ತಿದ್ದಾಗ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗಗೊಂಡಿದೆ.
ಸಿಬಿಐ ಅಧಿಕಾರಿಗಳು ಮಂಗಳವಾರ ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ವಿಸ್ತೃತ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತಾ ಕೊಲೆ ಮಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷ ಮುಕ್ತಗೊಳಿಸಬಹುದು ಎಂದು ಹೇಳಿದೆ.
ರಿಷಬ್ ಶೆಟ್ಟಿ ಹೇಳಿದಂತೆ ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ – Vishwanews24
ಸಿಬಿಐ ಅಧಿಕಾರಿಗಳು ಅಕ್ಟೋಬರ್ 3 ರಂದು ಹೊನ್ನಾವರದ ನ್ಯಾಯಾಲಕಯಕ್ಕೆ ಪ್ರಕರಣದ ಮೊದಲ ವರದಿಯನ್ನು ಸಲ್ಲಿಸಿದ್ದರು. ಈ ವರದಿಯಲ್ಲಿ ಪರೇಶ್ ಮೇಸ್ತಾ ಸಾವು ಹತ್ಯೆಯಲ್ಲ, ಆಕಸ್ಮಿಕ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಿಬಿಐ ವರದಿ ಬಹಿರಂಗಗೊಂಡ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ತೀರ್ವ ಸಂಚಲನ ಉಂಟು ಮಾಡಿದ್ದು, ಬಿಜೆಪಿ ಯುವಕನ ಸಾವಿಗೆ ಧರ್ಮದ ಬಣ್ಣ ಕಟ್ಟಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಿದ್ದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…