ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವ್ಯಕ್ತಿತ್ವಕ್ಕೆ ಮೆಚ್ಚಿ ಯುವ ಮುಖಂಡ ಎಂ ಪಿ ಪವನಕುಮಾರ್ ನೇತೃತ್ವದಲ್ಲಿ ಹಲವು ಮುಖಂಡರು, ಸಾವಿರಾರು ಕಾರ್ಯಕರ್ತರು ಜೆಡಿಎಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರಿದರು. ಅವರಿಗೆ ಕಂದಾಯ ಸಚಿವರಾದ ಆರ್ ಅಶೋಕ್ ಅವರು ಪಕ್ಷದ ಬಾವುಟ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಎಂ ಕೃಷ್ಣಪ್ಪ, ಬೆಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ಆರ್ ರಮೇಶ್, ಪಿಇಎಸ್ ಸಂಸ್ಥಾಪಕ ದೊರೆಸ್ವಾಮಿ ನಾಯ್ಡು, ಯುವ ಮುಖಂಡ ಶರತ್ ಅಶೋಕ್, ಮುಖಂಡರಾದ ಎಸ್ ಕೆ ನಟರಾಜ್, ಎಲ್ ಶ್ರೀನಿವಾಸ್, ಸಂಗಾತಿ ವೆಂಕಟೇಶ್, ಲಕ್ಷ್ಮೀಕಾಂತ, ರಾಮಮೂರ್ತಿ, ವೆಂಕಟಸ್ವಾಮಿ ನಾಯ್ಡು, ಹೆಚ್ ಸುರೇಶ್, ಹೆಚ್ ನಾರಾಯಣ್, ಚೋಳರಾಜ್, ಸೋಮಶೇಖರ್, ಕಬ್ಬಾಳು ಉಮೇಶ್, ಗೋವಿಂದ ನಾಯ್ಡು, ಹನುಮಂತಯ್ಯ, ಶ್ರೀನಿವಾಸ್ ರೆಡ್ಡಿ, ಮಂಡಲ ಅಧ್ಯಕ್ಷ ರವಿ, ಪ್ರಧಾನ ಕಾರ್ಯದರ್ಶಿ ವಿಜಯ್(ಮೆಡಿಕಲ್) ಉಪಸ್ಥಿತರಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…