ಬೆಂಗಳೂರು : ರಾಜ್ಯದಲ್ಲಿ ಫೆ. 16ರಿಂದ ಕಾಲೇಜುಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಫೆಬ್ರವರಿ 16ರ ಬುಧವಾರದಿಂದ ಕಾಲೇಜುಗಳು ಆರಂಭಗೊಳ್ಳಲಿವೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಪಿಯು, ಡಿಗ್ರಿ ಕಾಲೇಜುಗಳು ಪುನರಾರಂಭಗೊಳ್ಳಲಿದೆ. ಹೈಕೋರ್ಟ್ ಆದೇಶ ಪಾಲಿಸಿ ಕಾಲೇಜುಗಳು ಆರಂಭಗೊಳ್ಳಲಿದೆ. ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯ ಎಂದು ಸ್ಪಷ್ಟಪಡಿಸಲಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…