ಬೆಂಗಳೂರು: ಬಿಎಂಟಿಸಿ ಬಸ್ ಹರಿದು 15 ವರ್ಷದ ಬಾಲಕಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಲಾವ್ಯಾಶ್ರೀ(15) ಮೃತ ದುರ್ದೈವಿ. ಪ್ರಿಯದರ್ಶಿನಿ ಎಂಬುವವರು ಮಗಳು ಲಾವ್ಯಾಶ್ರೀ ಮತ್ತು ಮಗ ಯಾಶ್ವಿನ್ರನ್ನು ದ್ವಿಚಕ್ರ ವಾಹನದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದರು.
ಟಿಸಿ ಪಾಳ್ಯಯಿಂದ ಭಟ್ಟರಹಳ್ಳಿ ಹೋಗುವ ಮಾರ್ಗದಲ್ಲಿ ಭಟ್ಟರಹಳ್ಳಿ ಸಿಗ್ನಲ್ ಬಳಿ ದ್ವಿಚಕ್ರ ವಾಹನ ಸ್ಕಿಡ್ ಆಗಿದ್ದು, ಎಡಗಡೆಗೆ ತಾಯಿ-ಮಗ ಬಿದ್ದಿದ್ದಾರೆ. ಬಲಗಡೆಗೆ ಬಿದ್ದ ಬಾಲಕಿ ಮೇಲೆ ಹಿಂದೆ ಬಂದ ಬಸ್ ಹರಿದಿದೆ. ಕೂಡಲೆ ಆಸ್ಪತ್ರೆ ಸೇರಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವು.
📛 ಬಾಂಬ್ ಬ್ಲಾಸ್ಟ್ ಪ್ರಕರಣ : ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ – Vishwanews24
ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಿಯದರ್ಶಿನಿ ಅವರೂ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…