Featured

ಬೆಂಗಳೂರು :ಬಿಲ್ಡರ್‌ ಕೊಲೆ ಪ್ರಕರಣ – ಸಾಕ್ಷ್ಯಾಧಾರ ಕೊರತೆಯಿಂದ ಭೂಗತಪಾತಕಿ ರವಿ ಪೂಜಾರಿ ಖುಲಾಸೆ – Vishwanews24

ಬೆಂಗಳೂರು :ಬಿಲ್ಡರ್‌ ಕೊಲೆ ಪ್ರಕರಣ – ಸಾಕ್ಷ್ಯಾಧಾರ ಕೊರತೆಯಿಂದ ಭೂಗತಪಾತಕಿ ರವಿ

ಪೂಜಾರಿ ಖುಲಾಸೆ

ಬೆಂಗಳೂರು : 2001ರಲ್ಲಿ ಬೆಂಗಳೂರಿನ ಸುಬ್ಬರಾಜು ಎಂಬ ಬಿಲ್ಡರ್‌ರನ್ನು ಕೊಲೆಮಾಡಿದ್ದ ಪ್ರಕರಣದಲ್ಲಿ ಭೂಗತಪಾತಕಿ ರವಿ ಪೂಜಾರಿ ಆರೋಪಿಯಾಗಿದ್ದು, ಇದೀಗ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

2001 ಜನವರಿ 5ರಂದು ಬಿಲ್ಡರ್ ಸುಬ್ಬರಾಜು ಅವರನ್ನು ಶೇಷಾಧ್ರಿಪುರಂನ ಅವರ ಕಚೇರಿಯಲ್ಲೇ ಕೊಲೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಪ್ರತಿಷ್ಠಿತ ಪ್ರದೇಶದಲ್ಲಿ ಸುಬ್ಬರಾಜು ಆಸ್ತಿ ಕೊಳ್ಳಲು ಮುಂದಾಗಿದ್ದು, ಆಗ ಬೆಂಗಳೂರಿನ ಭೂಗತಲೋಕ ಆಳುತ್ತಿದ್ದ ಮುತ್ತಪ್ಪ ರೈ ಅವರಿಂದ ಸುಬ್ಬರಾಜುಗೆ ಬೆದರಿಕೆ ಇತ್ತು ಎನ್ನಲಾಗಿದೆ.

ಇನ್ನು ರವಿ ಪೂಜಾರಿ ಮತ್ತಿತರರನ್ನು ಬಳಸಿ ಮುತ್ತಪ್ಪ ರೈ ಸುಬ್ಬರಾಜುವಿನ ಹತ್ಯೆ ಮಾಡಿಸಿದ್ದ ಎಂಬ ಆರೋಪ ಇದೆ.

ರವಿ ಪೂಜಾರಿ ಇತರ ಏಳು ಮಂದಿ ಜೊತೆ ಸೇರಿ ಸುಬ್ಬರಾಜು ಹತ್ಯೆಗೆ ಸ್ಕೆಚ್ ಹಾಕಿದ್ದು, ಯೂಸುಫ್ ಬಚಕಾನ ಮತ್ತು ನಿತಿನ್ ಸಾವಂತ್ ಎಂಬಿಬ್ಬರು ಶೂಟರ್‌ಗಳನ್ನು ನೇಮಿಸಲಾಗಿತ್ತು.

ಪುತ್ತೂರು: ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದವರು, ಗಾಂಧೀಜಿಯನ್ನು ಕೊಂದವರು ಇತ್ತೀಚಿನ ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ : ವಿನಯ್ ಕುಮಾರ್ ಸೊರಕೆ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

28 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 hour ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 hour ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 hour ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 hour ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago