ಬೆಂಗಳೂರು: ಭಾರತೀಯ ವಿಜ್ಞಾನ ಭವನದಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಮೋದಿ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಭಾರತೀಯ ವಿಜ್ಞಾನ ಭವನದಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಮೋದಿ

ಬೆಂಗಳೂರು: ಇಂದಿನಿಂದ ಎರಡು ದಿನ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇಂದು ಬೆಂಗಳೂರಿಗೆ ಆಗಮಿಸಿ ಮೋದಿ ಅವರು ಭಾರತೀಯ ವಿಜ್ಞಾನ ಭವನದಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ್ದಾರೆ.

ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ಮೋದಿ ಅವರು ಬೆಂಗಳೂರಿನ ಭಾರತೀಯ ವಿಜ್ಞಾನ ಭವನದಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಸಿದ್ದಾರೆ ಮತ್ತು ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಕಾರ್ಕಳ: ಜೀಪ್ ಪಲ್ಟಿ-  ಯುವತಿ ಸಾವು , ಮೂವರಿಗೆ ಗಂಭೀರ ಗಾಯ -Vishwanews24

Leave a Reply