ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್‍ವಿನ್, ಸೆಂಟ್ ಜೋಸೆಫ್ ಶಾಲೆಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸದ್ದನ್ನ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಎಂದು ಸುತ್ತೋಲೆ ಹೊರಡಿಸಲು ಮುಂದಾಗಿದೆ.
ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಈ ಬೆನ್ನಲ್ಲೇ ಖಾಸಗಿ ಶಾಲೆಗಳ ಜೊತೆಗೆ ಮದರಸಾಗಳಲ್ಲೂ ನಿತ್ಯ ರಾಷ್ಟ್ರಗೀತೆ ಹಾಡಿಸುತ್ತಿಲ್ಲ ಎಂಬ ದೂರು ಶಿಕ್ಷಣ ಇಲಾಖೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಸಚಿವರು, ಮದರಸಾಗಳಲ್ಲೂ ಕಡ್ಡಾಯವಾಗಿ ನಿತ್ಯ ರಾಷ್ಟ್ರಗೀತೆ ಹಾಡಿಸಲು ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಿದ್ದಾರೆ.
ಉಡುಪಿ ಜಿಲ್ಲಾ ನೂತನ ಎಸ್ ಪಿ ಆಗಿ ಅಕ್ಷಯ್ ಮಚ್ಚೇಂದ್ರ – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…