ಬೆಂಗಳೂರು :ಮಹಾಲಕ್ಷ್ಮೀ ಕೊಲೆ ಪ್ರಕರಣ – ಕೊಲೆಗಾರ ಯಾರೆಂದು ಗೊತ್ತಾಗಿದೆ, ಶೀಘ್ರದಲ್ಲೇ ಬಂಧಿಸಲಾಗುವುದು : ಪೊಲೀಸ್​ ಕಮಿಷನರ್ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು ಮಹಾಲಕ್ಷ್ಮೀ ಕೊಲೆ ಆರೋಪಿಯ ಸುಳಿವು ನೀಡಿದ ಪೊಲೀಸ್​ ಕಮಿಷನರ್

ಬೆಂಗಳೂರು: ವೈಯಾಲಿಕಾವಲ್  ಮಹಾಲಕ್ಷ್ಮಿ ಕೊಲೆಗಾರ ಯಾರೆಂದು ಗೊತ್ತಾಗಿದೆ, ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿಕೆ ನೀಡಿದ್ದಾರೆ.

ಘಟನೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೃತ್ಯವೆಸಗಿರುವ ವ್ಯಕಿ ಯಾರೆಂದು ತಿಳಿದು ಬಂದಿದೆ. ಆರೋಪಿ ಹೊರ ರಾಜ್ಯದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದ. ಶೀಘ್ರದಲ್ಲಿ ಆತನನ್ನು ಬಂಧನ ಮಾಡಿ ವಿಚಾರಣೆಗೆ ಒಳಪಡಿಸುತ್ತೇವೆ. ನಂತರ ಉಳಿದ ವಿಚಾರಗಳ ಬಗ್ಗೆ ಮಾಹಿತಿ ನೀಡುತ್ತೇವೆ ಎಂದರು.

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು – vishwanews24

Leave a Reply