ಬೆಂಗಳೂರು: ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆಗಾರ ಯಾರೆಂದು ಗೊತ್ತಾಗಿದೆ, ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿಕೆ ನೀಡಿದ್ದಾರೆ.
ಘಟನೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೃತ್ಯವೆಸಗಿರುವ ವ್ಯಕಿ ಯಾರೆಂದು ತಿಳಿದು ಬಂದಿದೆ. ಆರೋಪಿ ಹೊರ ರಾಜ್ಯದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದ. ಶೀಘ್ರದಲ್ಲಿ ಆತನನ್ನು ಬಂಧನ ಮಾಡಿ ವಿಚಾರಣೆಗೆ ಒಳಪಡಿಸುತ್ತೇವೆ. ನಂತರ ಉಳಿದ ವಿಚಾರಗಳ ಬಗ್ಗೆ ಮಾಹಿತಿ ನೀಡುತ್ತೇವೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…