ಬೆಂಗಳೂರು : ಆಸ್ತಿ ಮತ್ತು ಮಸೀದಿ ಪ್ರೆಸಿಡೆಂಟ್ ಸ್ಥಾನ ಸಂಬಂಧಿಸಿದ ಕಲಹದಿಂದಾಗಿ ಟಿಪ್ಪುನಗರದ ಮಾಜಿ ಕಾರ್ಪೊರೇಟರ್ ಆಯುಬ್ ಖಾನ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಆಯುಬ್ ಖಾನ್ ಅವರನ್ನು ತಕ್ಷಣವೇ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಇನ್ನು ಆಯುಬ್ ಖಾನ್‌ನನ್ನು ಆತನ ಅಣ್ಣ ಪ್ಯಾರು ಖಾನ್‌ರ ಮಗ ಮತೀನ್ ಎಂಬಾತನೇ ಚಾಕವಿನಿಂದ ಇರಿದು ಪರಾರಿಯಾಗಿದ್ದು, ಆತನಿಗಾಗಿ ಚಾಮರಾಜ ಪೇಟೆ ಪೊಲೀಸರು ಬಲೆ ಬೀಸಿದ್ದಾರೆ.
ಮಾಜಿ ಕಾರ್ಪೋರೇಟರ್ ಆಯುಬ್ ಸಾವು ಹಿನ್ನೆಲೆಯಲ್ಲಿ ಪೊಲೀಸರು ಟಿಪ್ಪು ನಗರ ಮತ್ತು ವಿಕ್ಟೋರಿಯಾ ಆಸ್ಪತ್ರೆ ಬಳಿ ಪೊಲೀಸರಿಂದ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…