Featured

ಬೆಂಗಳೂರು: ಮಾಜಿ ಕಾರ್ಪೊರೇಟರ್ ಆಯುಬ್ ಖಾನ್‌ ಹತ್ಯೆ – Vishwanews24

ಬೆಂಗಳೂರು: ಮಾಜಿ ಕಾರ್ಪೊರೇಟರ್ ಆಯುಬ್ ಖಾನ್‌ ಹತ್ಯೆ

ಬೆಂಗಳೂರು : ಆಸ್ತಿ ಮತ್ತು ಮಸೀದಿ ಪ್ರೆಸಿಡೆಂಟ್ ಸ್ಥಾನ ಸಂಬಂಧಿಸಿದ ಕಲಹದಿಂದಾಗಿ ಟಿಪ್ಪುನಗರದ ಮಾಜಿ ಕಾರ್ಪೊರೇಟರ್ ಆಯುಬ್ ಖಾನ್‌ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಆಯುಬ್ ಖಾನ್‌ ಅವರನ್ನು ತಕ್ಷಣವೇ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಇನ್ನು ಆಯುಬ್ ಖಾನ್‌ನನ್ನು ಆತನ ಅಣ್ಣ ಪ್ಯಾರು ಖಾನ್‌ರ ಮಗ ಮತೀನ್ ಎಂಬಾತನೇ ಚಾಕವಿನಿಂದ ಇರಿದು ಪರಾರಿಯಾಗಿದ್ದು, ಆತನಿಗಾಗಿ ಚಾಮರಾಜ ಪೇಟೆ ಪೊಲೀಸರು ಬಲೆ ಬೀಸಿದ್ದಾರೆ.

ಮಾಜಿ ಕಾರ್ಪೋರೇಟರ್ ಆಯುಬ್ ಸಾವು ಹಿನ್ನೆಲೆಯಲ್ಲಿ ಪೊಲೀಸರು ಟಿಪ್ಪು ನಗರ ಮತ್ತು ವಿಕ್ಟೋರಿಯಾ ಆಸ್ಪತ್ರೆ ಬಳಿ ಪೊಲೀಸರಿಂದ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

46 minutes ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

54 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

1 hour ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago