Featured

ಬೆಂಗಳೂರು : ಮೂರವರಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ..!! Vishwanews24

ಬೆಂಗಳೂರಿನಲ್ಲಿ ಬ್ರಿಟನ್ ವೈರಸ್ ಪತ್ತೆ ..!! Vishwanews24

 

ಬೆಂಗಳೂರು: ಹೊಸ ರೂಪಾಂತರಿತ ಕೋವಿಡ್ ಸೋಂಕಿನ ಆತಂಕ ಹೆಚ್ಚುತ್ತಿರುವ ಸಮಯದಲ್ಲೇ ಭಾರತಕ್ಕೆ ಆಗಮಿಸಿರುವ ಆರು ಜನರಲ್ಲಿ ಬ್ರಿಟನ್ ರೂಪಾಂತರಿತ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ.

ಅದರಲ್ಲೂ ಬೆಂಗಳೂರಿಗೆ ಆಗಮಿಸಿರುವ ಮೂವರಲ್ಲಿ ಈ ಕೋವಿಡ್ ಸೋಂಕು ಕಾಣಿಸಿಕಂಡಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ನಿಮ್ಹಾನ್ಸ್ ನಲ್ಲಿ ನಡೆದ ವಂಶವಾಹಿನಿ ಪರೀಕ್ಷೆಯಿಂದ ಮೂವರಿಗೆ ರೂಪಾಂತರ ಸೋಂಕು ತಗುಲಿರುವುದು ದೃಢಪಟ್ಟಿರುವುದು. ಈ ಮೂವರು ಪ್ರಯಾಣಿಕರನ್ನು ಆಸ್ಪತ್ರೆಯ ಐಸೋಲೇಷನ್ ವಾರ್ಡನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಭಾರತದಲ್ಲಿ ಹೊಸ ಮಾದರಿಯ ಕೊರೊನಾ ವೈರಸ್‌ ಪತ್ತೆಯಾಗಿರುವುದು ಇದೇ ಮೊದಲು.ಆರು ಸೋಂಕಿತರ ಪೈಕಿ ಬೆಂಗಳೂರಿನಲ್ಲೇ ಮೂವರಿದ್ದಾರೆ. ಎರಡು ಪ್ರಕರಣಗಳು ಹೈದರಾಬಾದ್‌ನಲ್ಲಿ, ಒಂದು ಪ್ರಕರಣ ಪುಣೆಯಲ್ಲಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಈ ವೈರಸ್‌ ಈಗಿನ ಕೊರೊನಾ ವೈರಸ್‌ಗಿಂತಲೂ ಶೇಕಡಾ 70ರಷ್ಟು ಹೆಚ್ಚು ಸಾಂಕ್ರಾಮಿಕಗೊಳ್ಳುವ ಶಕ್ತಿ ಹೊಂದಿದೆ ಎಂದು ಹೇಳಲಾಗಿದೆ. ಸದ್ಯ ಇದು ಬ್ರಿಟನ್‌ನಲ್ಲಿ ವ್ಯಾಪಕಗೊಂಡಿದ್ದು, ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ ಎಂದು ಬ್ರಿಟನ್‌ ಸರ್ಕಾರ ಹೇಳಿದೆ..

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

20 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago