Featured

ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ – vishwanews24

ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ

ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಮತ್ತೆ ಶಾಕ್‌ ಕೊಟ್ಟಿದ್ದಾರೆ. ಫುಟ್‌ಪಾತ್‌ ತೆರವು ಕಾರ್ಯಾಚರಣೆ ನಿಲ್ಲೋದಿಲ್ಲ, ಮುಂದುವರೆಸೋದಾಗಿ ಸಚಿವ ಕೃಷ್ಣ ಬೈರೇಗೌಡ  ಖಡಕ್‌ ಸೂಚನೆ ಕೊಟ್ಟಿದ್ದಾರೆ.

ಮತ್ತೊಂದು ಕಡೆ ಬೆಂಗಳೂರಿನ ಹಲವು ಕಡೆ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ವ್ಯಾಪಾರಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೊಂದು ಹೋರಾಟಕ್ಕೂ ಬೀದಿಬದಿ ವ್ಯಾಪಾರ ಸಮಿತಿ ಸಜ್ಜಾಗ್ತಿದೆ.

ಇದನ್ನೂ ಓದಿ: 

ಕಳೆದ 8 ದಿನಗಳಿಂದ ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಾ ಇದೆ. ಸುಮಾರು 430 ಕಿಮೀ ಫುಟ್‌ಪಾತ್‌ ತೆರವು ಆಗಿದೆ. ಫುಟ್‌ಪಾತ್‌ ತೆರವಿಗೆ ಭಾರೀ ವಿರೋಧ ವ್ಯಕ್ತವಾಗ್ತಿದೆ. ಹೀಗಾಗಿ ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳ ಜೊತೆ ಸಭೆ ನಡೆದಿದೆ.

ಭೆಯಲ್ಲಿ ಬೀದಿಬದಿ ವ್ಯಾಪಾರಿಗಳ ಕೆಲವೊಂದು ಬೇಡಿಕೆಗಳನ್ನ ಈಡೇರಿಸುವುದರ ಬಗ್ಗೆ ಚರ್ಚೆ ಆಗಿದೆ. ಆದರೆ ಯಾವುದೇ ಕಾರಣಕ್ಕೂ ಫುಟ್‌ಪಾತ್‌ ತೆರವು ಕಾರ್ಯಾಚರಣೆ ಸ್ಥಗಿತ ಆಗಲ್ಲ, ಮುಂದುವರಿಯುತ್ತದೆ ಎಂದು ಸಚಿವರು ಹೇಳಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

39 minutes ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

48 minutes ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

56 minutes ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

1 hour ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

1 hour ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

2 hours ago