ಬೆಂಗಳೂರು: ಬೆಂಗಳೂರಿನ ಹೆಚ್ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡುಗಳು ರಸ್ತೆಗೆ ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ತೇಜಸ್ವಿನಿ (28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟ ದುರ್ದೈವಿಗಳು.
ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಕಬ್ಬಿಣದ ರಾಡುಗಳು ಬೈಕ್ನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಮಗು ಮೇಲೆ ಬಿದ್ದಿದ್ದು, ಘಟನೆಯಲ್ಲಿ ಗಾಯಗೊಂಡ ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತು ಆದರೆ ಗಂಭೀರವಾಗಿ ಗಾಯಗೊಂಡ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಸಿದೆ ಸಾವನ್ನಪ್ಪಿದ್ದಾರೆ.
ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…
ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…
ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…
ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…
ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…